ಬೆಂಗಳೂರಿನಲ್ಲಿ ಭಯೋತ್ಪಾದನಾ ಚಟುವಟಿಕೆ: ಜಮಾತ್ ಉಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ವ್ಯಕ್ತಿಗಳಿಗೆ 7 ವರ್ಷ ಜೈಲು ಶಿಕ್ಷೆ
ಬೆಂಗಳೂರು: ನಗರ ಮತ್ತು ಸುತ್ತಮುತ್ತ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಿದ ಪಶ್ಚಿಮ ಬಂಗಾಳದ ಇಬ್ಬರು ಜಮಾತ್-ಉಲ್-ಮುಜಾಹಿದ್ದೀನ್ (ಜೆಎಂಬಿ) ಸದಸ್ಯರು ತಪ್ಪಿತಸ್ಥರೆಂದು ಬೆಂಗಳೂರಿನ ವಿಶೇಷ ರಾಷ್ಟ್ರೀಯ ತನಿಖಾ…