ಬಾಂಗ್ಲಾದೇಶದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ತೀವ್ರ ಘರ್ಷಣೆಗೆ ಕಾರಣವಾಯಿತು. ಆಟಗಾರರ ನಡುವೆ ಹೊಡೆದಾಟ ನಡೆದಿದ್ದು, 6 ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಲನಚಿತ್ರ ನಿರ್ಮಾಪಕರಾದ ಮುಸ್ತಫಾ ಕಮಲ್ ರಾಜ್-ದೀಪಂಕರ್ ದೀಪೋನ್ ತಂಡಗಳ ನಡುವೆ ಪಂದ್ಯ ನಡೆದಿತ್ತು. ಅಂಪೈರ್ ನಿರ್ಧಾರಕ್ಕೆ ಸಂಬಂಧಿಸಿದಂತೆ ಉಭಯ ತಂಡಗಳ ಆಟಗಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ಘರ್ಷಣೆಗೆ ಕಾರಣವಾಗಿದೆ. ನಂತರ ಎರಡು ತಂಡಗಳು ಆಟಗಾರರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ,ಕ್ಲಿಕ ವಿಡಿಯ