ದೇಶದ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು ಮತ್ತು ಸಂಶೋಧನಾ ಅಧ್ಯಯನಕ್ಕಾಗಿ JRF ಪಡೆಯಲು NET ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಡಿ. 6 ರಿಂದ 22 ರವರೆಗೆ ದೇಶದ ವಿವಿಧ ಕೇಂದ್ರಗಳಲ್ಲಿ NET ಪರೀಕ್ಷೆಗಳು ನಡೆಯಲಿವೆ. ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್: https://ugcnet.nta.ac.in