ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸ್ವಯಂ ಉದ್ಯೋಗ, ಆರ್ಥಿಕ ಚಟುವಟಿಗೆ ಕೈಗೊಳ್ಳಲು 12 ಲಕ್ಷದವರೆಗೆ ಸಬ್ಸಿಡಿ ಸಿಗಲಿದೆ. ಈ ಸಂಬಂಧ ಅರ್ಹ ಫಲಾನುಭವಿಗಳಿಗಾಗಿ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅ.30 ಕೊನೆದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಒಂದು ಬಾರಿಗೆ 12 ಲಕ್ಷದವರೆಗೆ ಸಾಲ ಪಡೆಯಲು ಅವಕಾಶವಿದ್ದು, ಇದಕ್ಕೆ ವಾರ್ಷಿಕ ಶೇ.4ರಷ್ಟು ಬಡ್ಡಿ ದರ ಕಟ್ಟಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 1902 ಅಥವಾ ಇಲ್ಲಿ ಕ್ಲಿಕ್
ಇದನ್ನು ಒದಿ NET.ಪರೀಕ್ಷೆಯ ದಿನಾಂಕ ಪ್ರಕಟ