ಸ್ಥಾಪಿಸಲಾಗುತ್ತಿದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ
ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಬಜೆಟ್ ನಲ್ಲಿ ಘೋಷಿಸಿದಂತೆ ಕೈಗಾರಿಕಾ ವಸಾಹತು ಸ್ಥಾಪಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗಿದೆ. 7 ಕಡೆಗಳಲ್ಲಿ ಸ್ಥಾಪನೆಗೆ ಉದ್ದೇಶಿಸಿದ್ದು, ಇದೀಗ 5 ಕಡೆ ಅಂದರೆ, ಕಲಬುರಗಿಯ ಚಿತ್ತಾಪುರ, ಉತ್ತರ ಕನ್ನಡದ ಕೊಡ್ಕಣಿ, ಬೆಳಗಾವಿಯ ಕಣಗಾಲ, ಚಾಮರಾಜನಗರದ ಬದನೆಗುಪ್ಪೆ, ವಿಜಯಪುರದ ಇಂಡಿಯಲ್ಲಿ ಗುರುತಿಸಲಾಗಿದೆ ಎಂದಿದ್ದಾರೆ