KRV:ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ, ಕಾನೂನು ಕೈಗೆತ್ತಿಕೊಂಡರೆ ಸಹಿಸಲು ಸಾಧ್ಯವಿಲ್ಲ-ಗೃಹ ಸಚಿವ ಪರಮೇಶ್ವರ
ಡಿ ೨೮: ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಇಂಗ್ಲಿಷ್ ಸೇರಿದಂತೆ ಅನ್ಯ ಭಾಷೆಗಳ ಹಾವಳಿ ಹೆಚ್ಚಾಗಿದ್ದು, ಕನ್ನಡ ನಾಮಫಲಕಗಳ ಅಳವಡಿಕೆಗೆ ಒತ್ತಾಯಿಸಿ ನಿನ್ನೆ ಬುಧವಾರ ಕನ್ನಡ…