‘ಘುಸ್ ಕೆ ಮಾರೆಂಗೆ’ &’ದೇಶ್ ಕೋ ಜುಕ್ನೆ ನಹೀ ದೇಂಗೆ’: ಭಾರತದಲ್ಲಿ ಶಾಂತಿ ಕದಡಲು ಯತ್ನಿಸುವವರಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು- ರಾಜನಾಥ್ ಸಿಂಗ್
ಭಾರತದಲ್ಲಿ ಶಾಂತಿ ಕದಡಲು ಯತ್ನಿಸುವವರಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಪಾಕಿಸ್ತಾನದಿಂದ ಗಡಿಯಾಚೆಗಿನ ಭಯೋತ್ಪಾದನೆಯನ್ನು…