ಜೂನ್ ೨೭:
ಭಾವನಾ ಬೆಳಗೆರೆ ಮಾತನಾಡಿ ʻʻದರ್ಶನ್ ಅವರು ಕುಡಿದು ಮಾತನಾಡುವಾಗ ಅಗ್ರೆಸಿವ್ ಆಗಿ ಮಾತಾಡ್ತಾರೆ. ಇಲ್ಲ ಅಂದರೆ ಆರಾಮಾಗಿ ಮಾತನಾಡುತ್ತಾರೆ. ಪ್ರತಿ ಬಾರಿ ಮಾತನಾಡುವಾಗ “ಅಲ್ವಾ” ಎಂಬ ಉತ್ತರಕ್ಕೆ ಕಾಯುತ್ತಾರೆ. ಮಿಕ್ಕಿದ ದಿನದಲ್ಲಿ ಕ್ಯಾಮೆರಾಗೆ ಅಟ್ಯಾಕ್ ಮಾಡಲು ಬರುತ್ತಾರೆ. ಕುಡಿದಿದ್ದಾಗ ಯಾರು ಏನೇ ಹೇಳಿದ್ದರೂ ಒಪ್ಪಿಕೊಳ್ಳಲ್ಲ. ಇಂದು ನಾನು ತಂದೆಯವರೆ ಹಿಸ್ಟರಿ ಇಟ್ಟುಕೊಂಡು ಮಾತಾಡ್ತಾ ಇಲ್ಲ. ನನ್ನ ಸ್ವತಃ ಅಣುಭವ ಹಂಚಿಕೊಳ್ಳುತ್ತಿರುವೆʼʼಎಂದಿದ್ದಾರೆ.
ಆಗಿನ ಕಾಲದ ನಟರನ್ನು ನಾವು ಪೂಜಿಸುತ್ತಿದ್ದೇವು. ಅಣ್ಣಾವ್ರ ಆಗಲಿ ಹಲವು ನಟರು ಇಷ್ಟವಾಗುತ್ತಿದ್ದರು. ಆದರೆ ಆಗ ಅಭಿಮಾನಿಗಳ ನಡುವೆ ಜಿದ್ದಾ ಜಿದ್ದಿ ಇರಲಿಲ್ಲ. ಆದರೆ ಈಗ ದರ್ಶನ್ ಅಥವಾ ಅಪ್ಪು, ಸುದೀಪ್ ಈ ರೀತಿ ಅಭಿಮಾನಿಗಳು ಮಾತನಾಡಲು ಶುರು ಮಾಡಿದ್ದಾರೆ. ಮುಂಚೆ ಎಲ್ಲರೂ ಒಟ್ಟಿಗೆ ನಿಂತು ಬೆಳೆಸುತ್ತಿದ್ದರು. ಆದರೀಗ ಒಬ್ಬರ ಫ್ಯಾನ್ಸ್ ಇನ್ನೊಬ್ಬರ ಸಿನಿಮಾ ಕೂಡ ನೋಡುತ್ತಿಲ್ಲʼʼಎಂದಿದ್ದಾರೆ.
[…] […]