Tue. Dec 24th, 2024

September 16, 2024

ರಾಜ್ಯದಲ್ಲಿ 2.5 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ಸಿದ್ಧತೆ: ಪ್ರಿಯಾಂಕ್ ಖರ್ಗೆ

ಸೆ ೧೬: ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ…

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ, 5 ವರ್ಷದಲ್ಲಿ 50,000 ಹುದ್ದೆಗಳ ನೇಮಕ – ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ, ಸೆ ೧೬: ಕಲಬುರಗಿ ನಗರದ ವಿಕಾಸೌಧದಲ್ಲಿ ನಾಳೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಸಭೆ ಕೇವಲ ಕಲ್ಯಾಣ ಕರ್ನಾಟಕ ಭಾಗಕ್ಕೆ…

ಹುಬ್ಬಳ್ಳಿಯಲ್ಲಿ ಹಿಂದೂ ಮೃತ್ಯುಸ್ಥಳದ ಮೇಲೆ ಇಂದಿರಾ ಕ್ಯಾಂಟೀನ್ ನಿರ್ಮಾಣ: ಪ್ರಮೋದ್ ಮುತಾಲಿಕ್ ಆಕ್ರೋಶ

ಸೆ ೧೬: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕ್ರಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ: ನಿರ್ದೇಶಕರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ

ಸೆ ೧೬: ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರವು ಸರ್ಕಾರದ ವಿವಿಧ ಯೋಜನೆಗಳ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ನಿರತರಾಗಿದ್ದು, ಈಗ ನಿರ್ದೇಶಕರ ಹುದ್ದೆಗಳನ್ನು…

ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲ್ಬುರ್ಗಿಯಲ್ಲಿ ನಾಳೆ ಐತಿಹಾಸಿಕ ಸಚಿವ ಸಂಪುಟ ಸಭೆ

ಸೆ. ೧೬: ನಾಳೆ ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವ ಹಿನ್ನೆಲೆ, ಕಲ್ಯಾಣ ಕರ್ನಾಟಕದ ಪ್ರಮುಖ ಭಾಗವಾದ ಕಲ್ಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದ ಐತಿಹಾಸಿಕ…

ಹೆಚ್ಚು ಸಮಯ ಕೊಟ್ಟರೂ ‘ಎಚ್‌ಎಸ್‌ಆರ್‌ಪಿ’ ಅಳವಡಿಕೆಯಲ್ಲಿ ತಾತ್ಸಾರ – ಸೆ. 18 ರವರೆಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಸಾರಿಗೆ ಇಲಾಖೆಯ ಸೂಚನೆ

ಬೆಂಗಳೂರು, ಸೆ.೧೬: ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ (HSRP) ಅಳವಡಿಸಲು ಸರ್ಕಾರ ನೀಡಿದ ಅಂತಿಮ ಗಡುವು ಮುಕ್ತಾಯಗೊಂಡಿದ್ದು, ಸುಮಾರು 1.5 ಕೋಟಿ ವಾಹನಗಳಿಗೆ…

ಯಾದಗಿರಿ ಜಿಲ್ಲಾ ಘಟಕದ ಆಟೋ ಚಾಲಕರು ಪ್ರಜಾ ಪ್ರಭುತ್ವ ದಿನಾಚರಣೆಯಲ್ಲಿ ಭಾಗವಹಿಸಿದರು

ಸೆ ೧ ೬: ಯಾದಗಿರಿ, 15-09-2024: ಕರ್ನಾಟಕ ರಾಜ್ಯ ಚಾಲಕರ ಪರಿಷತ್ತಿನ ಯಾದಗಿರಿ ಆಟೋ ಚಾಲಕರ ಜಿಲ್ಲಾ ಘಟಕವು ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ,…

error: Content is protected !!
Enable Notifications OK No thanks