Mon. Dec 23rd, 2024

State

ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಮಗು ಕಳ್ಳತನ: ತಾಯಿ ಕಣ್ಣೀರಿನಲ್ಲಿ ಮುಳುಗಿದ ಹೃದಯವಿದ್ರಾವಕ ಘಟನೆ

ಕಲಬುರಗಿ, ನ ೨೬:- ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯಲ್ಲಿ ಸೋಮವಾರ (ನವೆಂಬರ್ 25) ಅಪಹರಣದ ದಾರುಣ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಿಂದ ಬಂದಿದ್ದ…

ರಾಯಚೂರು:ಉಪ ವಿಭಾಗಾಧಿಕಾರಿ ಮಹಿಬೂಬಿ ಎಂ. ಕಾರಟಗಿ ಅವರಿಗೆ ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ’ ಪ್ರಶಸ್ತಿ

ಸೆ. ೨೮:- ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತರಾದ (ಉಪ ವಿಭಾಗಾಧಿಕಾರಿ) ಮಹಿಬೂಬಿ ಎಂ. ಕಾರಟಗಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ –…

ರೌಡಿಶೀಟರ್ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ ಪೂಜಾರಿ ಬಂಧನ: ಗುಂಡು ಹಾರಿಸಿ ಅಳಂದ ಪೊಲೀಸರು ಕಾರ್ಯಾಚರಣೆ

ಕಲಬುರಗಿ, ಸೆ ೨೧:- ಅಳಂದ ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್ಕೆ ಮಾಜಿ ಸದಸ್ಯ, ರೌಡಿಶೀಟರ್ ವಿಶ್ವನಾಥ ಜಮಾದಾರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣ…

ಕಲಬುರಗಿಗೆ 1685 ಕೋಟಿ ರೂ. ಯೋಜನೆ: ಸ್ಮಾರ್ಟ್‌ ಸಿಟಿ ಹಾಗೂ ಹೆಲ್ತ್‌ ಹಬ್‌ ಘೋಷಣೆ – ಸಿಎಂ ಸಿದ್ದರಾಮಯ್ಯ

ಕಲಬುರಗಿ, ಸೆ.೧೭: ಮುಖ್ಯಮಂತ್ರಿ ಸಿದ್ದರಾಮಯ್ಯ 76ನೇ ಕಲ್ಯಾಣ ಕರ್ನಾಟಕ ಉತ್ಸವದ ಭಾಗವಾಗಿದ್ದು, ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ಕಲಬುರಗಿಗೆ ಭರ್ಜರಿ ಯೋಜನೆಗಳನ್ನು ಘೋಷಿಸಿದರು. ಸರ್ಕಾರದಿಂದ…

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ, 5 ವರ್ಷದಲ್ಲಿ 50,000 ಹುದ್ದೆಗಳ ನೇಮಕ – ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ, ಸೆ ೧೬: ಕಲಬುರಗಿ ನಗರದ ವಿಕಾಸೌಧದಲ್ಲಿ ನಾಳೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಸಭೆ ಕೇವಲ ಕಲ್ಯಾಣ ಕರ್ನಾಟಕ ಭಾಗಕ್ಕೆ…

ಹುಬ್ಬಳ್ಳಿಯಲ್ಲಿ ಹಿಂದೂ ಮೃತ್ಯುಸ್ಥಳದ ಮೇಲೆ ಇಂದಿರಾ ಕ್ಯಾಂಟೀನ್ ನಿರ್ಮಾಣ: ಪ್ರಮೋದ್ ಮುತಾಲಿಕ್ ಆಕ್ರೋಶ

ಸೆ ೧೬: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕ್ರಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ರಾಯಚೂರಿನಲ್ಲಿ ಭೀಕರ ಅಪಘಾತ: ಸ್ಕೂಲ್ ಬಸ್ ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಮಕ್ಕಳು ದಾರುಣ ಸಾವು

ಸೆ ೦೪: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ…

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ: ಸಿಐಡಿ ಚಾರ್ಜ್‌ಶೀಟ್ ದಾಖಲು

ಆ ೨೨ : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್.ಪಿ (52) ಆತ್ಮಹತ್ಯೆ ಪ್ರಕರಣದ ಸಂಬಂಧ ಸಿಐಡಿ (CID) ಅಧಿಕಾರಿಗಳ ತಂಡ 300 ಪುಟಗಳ ಚಾರ್ಜ್‌ಶೀಟ್…

ಪ್ರಿಯಾಂಕ್ ಖರ್ಗೆಗೆ ಸವಾಲು: ತಾಕತ್ತಿದ್ದರೆ ನಿಮ್ಮ ಶಾಸಕರ ಮನೆ ನೆಲಸಮಗೊಳಿಸಿ, ಸಿಡಿದೆದ್ದ ಸಿದ್ದಲಿಂಗ ಸ್ವಾಮೀಜಿ

ಕಲಬುರಗಿ ಆ ೧೬: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನಡುವಿನ ವಾಕ್ಸಮರ ಮತ್ತೊಂದು ಸುತ್ತು…

ರಾಯಚೂರಿನಲ್ಲಿ ಅತಿಥಿ ಶಿಕ್ಷಕಿಗೆ ಲೈಂಗಿಕ ಕಿರುಕುಳ: ಸಹ ಶಿಕ್ಷಕನಿಗೆ ಬಟ್ಟೆ ಹರಿಯುವಂತೆ ಥಳಿಸಿ ಕ್ಷಮೆಯಾಚನೆ

ರಾಯಚೂರು ಆ ೧೩ : ರಾಯಚೂರು ಜಿಲ್ಲೆಯ ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯೊಬ್ಬರಿಗೆ ಸಹ ಶಿಕ್ಷಕರಿಂದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ…

ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ: ಜನತೆ ಎಚ್ಚರಿಕೆ ಅವಶ್ಯ..

ಆ ೦೮ : ರಾಜ್ಯದಲ್ಲಿ ನಕಲಿ ನೋಟುಗಳ ಚಲಾವಣೆ ಮತ್ತೆ ಹೆಚ್ಚಾಗುತ್ತಿರುವುದು ಗಂಭೀರ ಆತಂಕವನ್ನು ಉಂಟುಮಾಡಿದೆ. ಬೂದುಬಣ್ಣದ ಈ ಕಳ್ಳನೋಟುಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ…

Raichura:ಮಟನ್ ಊಟದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು

ಆ ೦೨: ರಾಯಚೂರ ಜಿಲ್ಲಾ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭೀಮಣ್ಣ…

ರಾಯಚೂರು: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್, 43 ಮಕ್ಕಳು ಆಸ್ಪತ್ರೆಗೆ ದಾಖಲು

ಜು೨೪: ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, 43 ಮಕ್ಕಳು…

ಮೃತ ಇಂಜಿನಿಯರ್‌ನನ್ನು ಟ್ರಾನ್ಸ್‌ಫರ್‌ ಮಾಡಿದ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ!

ಸೇಡಂ ಜು ೧೩: ಮೃತ ಇಂಜಿನಿಯರ್ ಒಬ್ಬರನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಹಾಸ್ಯಾಸ್ಪದ ಎಡವಟ್ಟುಮಾಡಿಕೊಂಡಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ ಪುಟಪಾಕ್‌…

ರೈಲು ಪ್ರಯಾಣಿಕರೇ ಗಮನಕ್ಕೆ:ಬೆಂಗಳೂರು ಮತ್ತು ಕಲಬುರಗಿ ರದ್ದಾಗಿದೆ ವಿಶೇಷ ರೈಲು

ಮೇ 28: ಸೆಂಟ್ರಲ್ ರೈಲ್ವೆ ಕಾರ್ಯಾಚರಣೆಯ ನಿರ್ಬಂಧಗಳ ಕಾರಣದಿಂದ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸುವುದಾಗಿ ನೈಋತ್ಯ…

ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರಿನ ಯೋಧ ರವಿಕಿರಣ್ ಸಾವು-pm

ರಾಯಚೂರು:ಆಕಸ್ಮಿಕವಾಗಿ ಗುಂಡು ತಗುಲಿ ಮಾನ್ವಿ ತಾಲೂಕಿನ ಆರ್​ಜಿ ಕ್ಯಾಂಪ್‌ ಸಿಐಎಸ್​ಎಫ್ ಯೋಧ ರವಿಕಿರಣ್ (37) ಮೃತಪಟ್ಟಿದ್ದಾರೆ. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್​ಎಫ್) ಯೋಧ…

CRPF:ನಿದ್ದೆಗೆ ಜಾರಿದ್ದ ಕಾನ್​ಸ್ಟೇಬಲ್​ ಕಿಸೆಯಿಂದ ಕೀ ತೆಗೆದುಕೊಂಡು ಪೊಲೀಸ್​ ಬಸ್​ ಕಳವಿಗೆ ಯತ್ನ..

ಕಲಬುರಗಿ, ಮೇ 17: ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಬಸ್​ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್…

ಅಪ್ರಾಪ್ತ ಬಾಲಕಿಯನ್ನು ಗರ್ಭಧರಿಸಿದ ಯುವಕನ ಬಂಧನ

ಹುಬ್ಬಳ್ಳಿ : ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿ ಆಕೆಯ ತಾಯಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ.…

ಅರ್ಚಕನ ಪತ್ನಿಗೆ ಮೆಸೇಜ್ ಮಾಡಿದ್ದ ಅನ್ಯಕೋಮಿನ ಯುವಕನ ಕಣ್ಣು ಕಿತ್ತಿ, ಕೊಚ್ಚಿ ಕೊಲೆಗೈದ..

ರಾಯಚೂರು: ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಸಿಟ್ಟಾದ ಪೂಜಾರಿ, ಮುಸ್ಲಿಂ ಯುವಕನ ಕಣ್ಣು ಕಿತ್ತಿ, ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ…

Gulbarga university : ಯುವನಿಧಿ ಯೋಜನೆಯ ನೋಂದಣಿಯಲ್ಲಿ ತಾಂತ್ರಿಕ ದೋಷಗಳು.

ಕಲಬುರಗಿ: ರಾಜ್ಯ ಸರ್ಕಾರದ ಐದನೇ ಖಾತ್ರಿ ಯೋಜನೆ ‘ಯುವನಿಧಿ’ಗೆ ಕಲಬುರಗಿಯಲ್ಲಿ ತಾಂತ್ರಿಕ ದೋಷ ಎದುರಾಗಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ . ಈ ಬಗ್ಗೆ…

error: Content is protected !!
Enable Notifications OK No thanks